ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳ ಶೀಘ್ರ ಪೂರ್ಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ತುಮಕೂರು ರೈಲ್ವೆ ನಿಲ್ದಾಣದ ವಿವಿಧ ಕಾಮಗಾರಿಗಳಿಗೆ ಒಂದು ಸಾವಿರದ ನೂರು ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ. ತುಮಕೂರಿನಿಂದ ದಾವಣಗೆರೆ ಹೊಸ ರೈಲು ಮಾರ್ಗಕ್ಕೆ 8 ಸಾವಿರ ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ. ರಾಜ್ಯದಲ್ಲಿ ಬಾಕಿ ಇರುವ ರೈಲ್ವೆ ಕಾಮಗಾರಿಗಳನ್ನು ಶೀಘ್ರ ಪೂರ್ಣ ಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…