ಶಾಹೀನ್ ಚಂಡಮಾರುತವು ಒಮನ್ ಪ್ರದೇಶದಲ್ಲಿ ಭಾರೀ ಪರಿಣಾಮದಿಂದಾಗಿ ಒಮನ್ ಹಾಗೂ ಇರಾನ್ ಸೇರಿದಂತೆ ಒಟ್ಟು 13 ಮಂದಿ ಬಲಿಯಾಗಿದ್ದಾರೆ. ಸದ್ಯ ಭಾರತದ ಕರಾವಳಿ ತೀರದಿಂದ ಚಂಡಮಾರುತ ದೂರವಾಗಿದ್ದು , ಆದರೆ ಚಂಡಮಾರುತದ ಪ್ರಭಾವದಿಂದ ಮುಂದಿನ ಎರಡು ದಿನಗಳ ಕಾಲ ಭಾರತದಲ್ಲೂ ಮಳೆಯಾಗುವ ಸಾಧ್ಯತೆ ಇದೆ.
ಪೂರ್ವ-ಮಧ್ಯ ಅರಬ್ಬೀ ಸಮುದ್ರದಿಂದ ಚಂಡಮಾರುತ ಹಾದುಹೋಗಲಿದ್ದು, ಮುಂದಿನ ಎರಡು ಮೂರು ದಿನ ಮಳೆ ಮುಂದುವರೆಯಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel