ಶಾಹೀನ್‌ ಚಂಡಮಾರುತ ಪ್ರಭಾವ | ಒಟ್ಟು 13 ಮಂದಿ ಬಲಿ | ರಾಜ್ಯದ ಹಲವೆಡೆ ಮಳೆ ಸಾಧ್ಯತೆ |

October 5, 2021
9:12 AM

ಶಾಹೀನ್ ಚಂಡಮಾರುತವು ಒಮನ್‌ ಪ್ರದೇಶದಲ್ಲಿ ಭಾರೀ ಪರಿಣಾಮದಿಂದಾಗಿ ಒಮನ್‌ ಹಾಗೂ ಇರಾನ್‌ ಸೇರಿದಂತೆ ಒಟ್ಟು 13  ಮಂದಿ ಬಲಿಯಾಗಿದ್ದಾರೆ. ಸದ್ಯ ಭಾರತದ ಕರಾವಳಿ ತೀರದಿಂದ ಚಂಡಮಾರುತ ದೂರವಾಗಿದ್ದು , ಆದರೆ ಚಂಡಮಾರುತದ ಪ್ರಭಾವದಿಂದ ಮುಂದಿನ ಎರಡು ದಿನಗಳ ಕಾಲ ಭಾರತದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಪೂರ್ವ-ಮಧ್ಯ ಅರಬ್ಬೀ ಸಮುದ್ರದಿಂದ ಚಂಡಮಾರುತ ಹಾದುಹೋಗಲಿದ್ದು, ಮುಂದಿನ ಎರಡು ಮೂರು ದಿನ ಮಳೆ ಮುಂದುವರೆಯಲಿದೆ. ತಮಿಳುನಾಡು, ಕೇರಳ, ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror