ಮಂಗಳವಾರ ಸಂಜೆ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿದೆ ಭಾರೀ ಗಾಳಿ ಮಳೆಯಾಗಿದೆ, ಸುಬ್ರಹ್ಮಣ್ಯ, ಗುತ್ತಿಗಾರು, ಕೊಮ್ಮಮೊಗ್ರ, ಕಲ್ಲಾಜೆ, ಪಂಜ, ಎಣ್ಮೂರು ಮೊದಲಾದ ಕಡೆಗಳಲ್ಲಿ ಸಂಜೆ ಭಾರೀ ಮಳೆ ಸುರಿದಿದೆ. ಒಮ್ಮೆಲೇ ಸುರಿದ ಮಳೆ ಹಾಗೂ ಗಾಳಿಗೆ ಮೇಘಸ್ಫೋಟವಾದ ಪರಿಸ್ಥಿತಿ ನೆನಪಿಗೆ ಬಂತು ಎಂದು ಸುಬ್ರಹ್ಮಣ್ಯದ ಸುರೇಶ್ ಹೇಳಿದ್ದಾರೆ. ಮಳೆಯ ಅಬ್ಬರದ ವಿಡಿಯೋ ನಮ್ಮ ಟ್ವಿಟ್ಟರ್ ನಲ್ಲಿದೆ….
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…