ಸುಳ್ಯ ತಾಲೂಕಿನ ವಿವಿದೆಡೆ ಗುರುವಾರ ಮಧ್ಯಾಹ್ನದ ವೇಳೆ ದಿಢೀರ್ ಆಗಿ ಭಾರೀ ಮಳೆಯಾಗಿದೆ. ಸುಳ್ಯದ ಬೆಳ್ಳಾರೆ, ಚೊಕ್ಕಾಡಿ, ಕಲ್ಮಡ್ಕ ಸೇರಿದಂತೆ ಸುಳ್ಯ ವಿವಿದೆಡೆ ಮಳೆಯಾಗಿದೆ. ಕೃಷಿಕ ಸುರೇಶ್ಚಂದ್ರ ಅವರು ಅವರ ಮನೆ ಪರಿಸರದಲ್ಲಿ ಸುರಿದ ಮಳೆಯ ವಿಡಿಯೋ ಕಳುಹಿಸಿದ್ದಾರೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…