| ಮತ್ತೆ ಸುರಿದ ಧಾರಾಕಾರ ಮಳೆ |

November 8, 2021
5:32 PM

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಸಂಜೆ ಮತ್ತೆ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ನಂತರ ಸುರಿದ ಮಳೆ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿದೆ. ದೀಪಾವಳಿ ಬಳಿಕ ಮಳೆ ಕಡಿಮೆಯಾಗುವುದು  ಎಂಬುದು ಅನೇಕ ಸಮಯಗಳಿಂದ ಬಂದಿರುವ ವಾಡಿಕೆ.ಆದರೆ ಈ ಬಾರಿ ಮಳೆ ಮುಂದುವರಿದಿರುವುದು ಕೃಷಿಕರಿಗೆ  ಕೃಷಿ ಕಾರ್ಯಗಳಿಗೆ ಅಡ್ಡಿಯಾಗಿದೆ.

ಮಳೆಯ ಬಗ್ಗೆ ನೀವೂ ಟ್ವಿಟ್ಟರ್‌ ಮೂಲಕ ಪ್ರತಿಕ್ರಿಯೆ ನೀಡಬಹುದು….

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ
ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ
November 6, 2026
6:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror