ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸೋಮವಾರ ಸಂಜೆ ಮತ್ತೆ ಭಾರೀ ಮಳೆ ಸುರಿದಿದೆ. ಮಧ್ಯಾಹ್ನ ನಂತರ ಸುರಿದ ಮಳೆ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿದೆ. ದೀಪಾವಳಿ ಬಳಿಕ ಮಳೆ ಕಡಿಮೆಯಾಗುವುದು ಎಂಬುದು ಅನೇಕ ಸಮಯಗಳಿಂದ ಬಂದಿರುವ ವಾಡಿಕೆ.ಆದರೆ ಈ ಬಾರಿ ಮಳೆ ಮುಂದುವರಿದಿರುವುದು ಕೃಷಿಕರಿಗೆ ಕೃಷಿ ಕಾರ್ಯಗಳಿಗೆ ಅಡ್ಡಿಯಾಗಿದೆ.
ಮಳೆಯ ಬಗ್ಗೆ ನೀವೂ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಬಹುದು….
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…