ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು ಮಂಗಳವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ತುಂತುರು ಮಳೆಯಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆ ಆಸುಪಾಸು ಹಾಗೂ ಸಂಪಾಜೆಯಿಂದ ಜೋಡುಪಾಲ ನಡುವೆಯೂ ತುಂತುರು ಮಳೆಯಾಗಿದೆ. ಕೊಡಗು ಭಾಗದ ಕೆಲವು ಕಡೆ ತುಂತುರು ಮಳೆಯಾಗಿದೆ.
ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ…
ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ…
ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ…
ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ನೂತನ ‘ಖಾಕಿ ವಿಜಿಲ್…
ದಾವಣಗೆರೆ ಜಿಲ್ಲೆಯ 18,357 ತೋಟಗಾರಿಕಾ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…
ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿಗಳ ಇ-ಕೆವೈಸಿ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು…