ಸುಳ್ಯ ತಾಲೂಕಿನ ವಿವಿದೆಡೆ ಬುಧವಾರ ಸಂಜೆ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪಂಜ, ಬಳ್ಪ, ಕಲ್ಮಡ್ಕ , ಮರ್ಕಂಜ ಮೊದಲಾದ ಕಡೆಗಳಲ್ಲಿ ಈ ವರ್ಷದ ಮೊದಲ ಮಳೆಯಾಗಿದೆ. ಮರ್ಕಂಜದಲ್ಲಿ ಸುಮಾರು 15 ನಿಮಿಷಗಳ ಕಾಲ ಉತ್ತಮ ಮಳೆಯಾದರೆ ಗುತ್ತಿಗಾರು, ಬಳ್ಪದಲ್ಲೂ ಉತ್ತಮ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ, ಗುಂಡ್ಯದಲ್ಲಿ ಎರಡು ದಿನಗಳ ಹಿಂದೆಯೂ ಮಳೆಯಾಗಿದ್ದು ಬುಧವಾರವೂ ಮಳೆಯಾಗುತ್ತಿದೆ.(ವಿಡಿಯೋ ಇಲ್ಲಿದೆ )
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement