Advertisement
ಸುದ್ದಿಗಳು

ಮಳೆ | ಸುಳ್ಯ ತಾಲೂಕಿನ ವಿವಿದೆಡೆ ಮೊದಲ ಮಳೆ |

Share

ಸುಳ್ಯ ತಾಲೂಕಿನ ವಿವಿದೆಡೆ ಬುಧವಾರ ಸಂಜೆ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಗುತ್ತಿಗಾರು, ಪಂಜ, ಬಳ್ಪ, ಕಲ್ಮಡ್ಕ , ಮರ್ಕಂಜ ಮೊದಲಾದ ಕಡೆಗಳಲ್ಲಿ  ಈ ವರ್ಷದ ಮೊದಲ ಮಳೆಯಾಗಿದೆ. ಮರ್ಕಂಜದಲ್ಲಿ ಸುಮಾರು 15 ನಿಮಿಷಗಳ ಕಾಲ ಉತ್ತಮ ಮಳೆಯಾದರೆ ಗುತ್ತಿಗಾರು, ಬಳ್ಪದಲ್ಲೂ ಉತ್ತಮ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ, ಗುಂಡ್ಯದಲ್ಲಿ ಎರಡು ದಿನಗಳ ಹಿಂದೆಯೂ ಮಳೆಯಾಗಿದ್ದು ಬುಧವಾರವೂ ಮಳೆಯಾಗುತ್ತಿದೆ.(ವಿಡಿಯೋ ಇಲ್ಲಿದೆ )

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮಗಿದು ಗೊತ್ತೇ? : ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ… : ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ!

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

1 hour ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ : ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

2 hours ago

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

2 hours ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

3 hours ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

4 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

5 hours ago