ಮಳೆ ತಂದ ಅವಾಂತರ | ವಿವಿದೆಡೆ ರಸ್ತೆಗೆ ಹಾನಿ | ಗುಡ್ಡ ಕುಸಿತ

October 11, 2020
12:56 PM

ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.

ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ  ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್‌ ತಂತಿ ನೆಲಕಚ್ಚಿದೆ.

ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror