ಶನಿವಾರ ಸಂಜೆ ಸುರಿದ ಮಳೆಗೆ ಸುಳ್ಯ ತಾಲೂಕಿನ ವಿವಿದೆಡೆ ರಸ್ತೆಗಳಿಗೆ ಹಾನಿಯಾಗಿದೆ. ಗುಡ್ಡ- ಬರೆ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆಗೆ ಭಾರೀ ಮಳೆಯಾಗುತ್ತಿದೆ.
ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಕರಿಕಳ ಎಂಬಲ್ಲಿ ಮಳೆಯ ಕಾರಣದಿಂದ ಬರೆ ಕುಸಿತವಾಗಿದೆ. ಇದರಿಂದ ರಸ್ತೆಗೆ ಹಾನಿಯಾಗಿದ್ದು ಚರಂಡಿ ಮುಚ್ಚಿದೆ. ಮರಗಳು ರಸ್ತೆಗೆ ಉರುಳಿದ್ದು ತೆರವು ಕಾರ್ಯ ನಡೆದಿದೆ. ನೂತನವಾಗಿ ನಿರ್ಮಿಸಿದ ವಿದ್ಯುತ್ ತಂತಿ ನೆಲಕಚ್ಚಿದೆ.
ಇದೇ ವೇಳೆ ಸುಳ್ಯ-ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಬಳಿಯ ಕೊಯಿಕುಳಿ ಬಳಿಯೂ ಬರೆ ಕುಸಿತವಾಗಿದೆ, ಮರ ಅಪಾಯದ ಸ್ಥಿತಿಯಲ್ಲಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…