ಸುಳ್ಯ ತಾಲೂಕಿನ ಪಂಜ, ಗುತ್ತಿಗಾರು ಸೇರಿದಂತೆ ವಿವಿದೆಡೆ ಮಳೆ ಆರಂಭವಾಗಿದೆ.ಕೊಡಗು ಜಿಲ್ಲೆಯ ಚೆಂಬು ಮೊದಲಾದ ಕಡೆಗಳಲ್ಲೂ ಮಳೆಯಾಗುತ್ತಿದೆ. ಚೆಂಬು ಪ್ರದೇಶದಲ್ಲಿ ಈಗಾಗಲೇ 10 ಮಿಮೀ ಮಳೆಯಾಗಿದೆ. ಉಳಿದಂತೆ ಸುಳ್ಯ ತಾಲೂಕಿನ ವಿವಿದೆಡೆ ಹನಿಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನಲ್ಲೂ ಮಳೆಯಾಗುತ್ತಿದ್ದು ಕೊಕ್ಕಡ, ನಿಡ್ಲೆ, ಪುದುವೆಟ್ಟು, ಧರ್ಮಸ್ಥಳ ಪರಿಸರದಲ್ಲಿಯೂ ಉತ್ತಮ ಮಳೆಯಾಗುತ್ತಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…