ಮಳೆ ಭರ್ಜರಿ…! | ಬಳ್ಪದಲ್ಲಿ 52 ಮಿಮೀ ಮಳೆ |

April 8, 2022
10:16 PM

ವಾರದ ಬಳಿಕ ಮತ್ತೆ ಸುಳ್ಯ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಭರ್ಜರಿ ಮಳೆಯಾಗಿದೆ. ಬಳ್ಪದಲ್ಲಿ  52 ಮಿಮೀ ಮಳೆಯಾದರೆ ಕೇನ್ಯದಲ್ಲಿ 41 ಮಿಮೀ ಮಳೆಯಾಯಿತು. ಉಳಿದಂತೆ ಗುತ್ತಿಗಾರು ಕಮಿಲದಲ್ಲಿ 32 ಮಿಮೀ, ಮೆಟ್ಟಿನಡ್ಕದಲ್ಲಿ 28 ಮಿಮೀ, ಕಡಬ,ಮರ್ಧಾಳದಲ್ಲಿ 22 ಮಿಮೀ, ಕಲ್ಮಡ್ಕದಲ್ಲಿ  24 ಮಿಮೀ, ಉಪ್ಪಿನಂಗಡಿ ಕೈಲಾರಿನಲ್ಲಿ 12 ಮಿಮೀ ಮಳೆಯಾಗಿದೆ.ಕಾರ್ಕಳ ಬಜಗೋಳಿ ಸಹಿತ ವಿವಿದೆಡೆ ಮಳೆಯಾಗಿದೆ. 

ಗಾಳಿ ಮಳೆಯ ಕಾರಣದಿಂದ ಸುಳ್ಯ ತಾಲೂಕಿನ ಐವರ್ನಾಡು, ಗುತ್ತಿಗಾರು ಆಸುಪಾಸಿನ ವಿವಿದಡೆ ಮರ ಧರೆಗೆ ಉರುಳಿದೆ. ವಿದ್ಯುತ್‌ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror