ಕೇರಳದ ಹಲವು ಕಡೆಗಳಲ್ಲಿ ಮಳೆ | ಕಾಸರಗೋಡಿಗೆ ಆರೆಂಜ್‌ ಎಲರ್ಟ್‌ | ಜೊತೆಗೇ ಬರುತ್ತಿದೆ ನೈಋತ್ಯ ಮಾನ್ಸೂನ್ |

May 17, 2022
5:57 PM

 ಕೇರಳದ ಹಲವು ಜಿಲ್ಲೆಗಳಲ್ಲಿ  ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳ ಕಾಲ ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಅದರ ಜೊತೆಗೇ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಗೆ ಆಗಮಿಸುವ ಸಾಧ್ಯತೆ ಇದೆ.

ಕೇರಳ ಮತ್ತು ಲಕ್ಷದ್ವೀಪ ಸೇರಿದಂತೆ ಹಲವೆಡೆ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದ್ದು  ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ  ದಿನವಿಡೀ ಮೋಡದ ವಾತಾವರಣ ಹಾಗೂ ತುಂತುರು ಮಳೆ ಕಂಡುಬಂದಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror