ಬೆಂಗಳೂರು ವೆದರ್‌ | ಕನಿಷ್ಠ ತಾಪಮಾನ 17.9  ಡಿಗ್ರಿ | 10 ವರ್ಷಗಳಲ್ಲಿ ದಾಖಲಾದ ಕನಿಷ್ಟ ತಾಪಮಾನ |

May 21, 2022
10:53 PM
News Summary
 ಬೆಂಗಳೂರು ವೆದರ್‌ | ಕಳೆದ 10 ವರ್ಷಗಳಲ್ಲಿ ಮೇ ತಿಂಗಳಲ್ಲಿ ದಾಖಲಾದ ಕನಿಷ್ಟ ತಾಪಮಾನ

ಕರ್ನಾಟಕದಾದ್ಯಂತ ಭಾರೀ ಮಳೆಯ ನಡುವೆ, ಬೆಂಗಳೂರಿನಲ್ಲಿ ಉಷ್ಣಾಂಶವು ಗಣನೀಯವಾಗಿ ಕುಸಿದಿದೆ. ಕನಿಷ್ಠ ತಾಪಮಾನ 17.9  ಡಿಗ್ರಿಗೆ  ದಾಖಲಾಗಿದೆ. 10 ವರ್ಷಗಳಲ್ಲೇ ಮೇ ತಿಂಗಳಲ್ಲಿ ದಾಖಲಾದ ಕನಿಷ್ಠ ತಾಪಮಾನ ಇದಾಗಿದೆ. ಭಾರತೀಯ ಹವಾಮಾನ ಇಲಾಖೆ  ತನ್ನ ಬುಲೆಟಿನ್‌ನಲ್ಲಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿಲ್ದಾಣವು ಕ್ರಮವಾಗಿ 17.4 ಡಿಗ್ರಿ ಕನಿಷ್ಠ ಮತ್ತು 23.8 ° ಡಿಗ್ರಿ  ಗರಿಷ್ಠ ತಾಪಮಾನವನ್ನು ದಾಖಲಿಸಿದರೆ, HAL ವಿಮಾನ ನಿಲ್ದಾಣವು ಕನಿಷ್ಠ 16.6° ಡಿಗ್ರಿ ಮತ್ತು 22.7°  ಡಿಗ್ರಿ ಗರಿಷ್ಠ ತಾಪಮಾನವನ್ನು ದಾಖಲಿಸಿದೆ.  

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror