ರಾತ್ರಿಯಿಡೀ ಸುರಿದ ಮಳೆ | ಹಲವು ಕಡೆ 100 ಮಿಮೀಗಿಂತ ಅಧಿಕ ಮಳೆ | ಮುಂದುವರಿದ ಧಾರಾಕಾರ ಮಳೆ |

July 2, 2022
7:55 AM

ಕಳೆದ 24 ಗಂಟೆಯಲ್ಲಿ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ರಾತ್ರಿ ಇಡೀ ಧಾರಾಕಾರ ಮಳೆಯಾಗಿದೆ. ನಿರಂತರ ಮಳೆ ಮುಂದುವರಿದಿದೆ. ಸುಳ್ಯದಲ್ಲಿ 136 ಮಿಮೀ ಮಳೆಯಾಗಿದೆ.

ಉಳಿದಂತೆ ಕೊಲ್ಲಮೊಗ್ರ 99 ಮಿಮೀ, ಕಾರ್ಕಳ  ಬಜಗೋಳಿ 118 ಮಿಮೀ, , ಚೊಕ್ಕಾಡಿ 92 ಮಿಮೀ, ಕಲ್ಲಾಜೆ 100 ಮಿಮೀ,ಕಮಿಲ 100 ಮಿಮೀ, ಕೋಡಿಂಬಾಳ 89 ಮಿಮೀ, ಆರ್ಯಾಪು ಪುತ್ತೂರು 82 ಮಿಮೀ, ಬೆಳ್ಳಾರೆ ಕಾವಿನಮೂಲೆ 97 ಮಿಮೀ, ಕಾಸರಗೋಡಿನಲ್ಲಿ 156 ಮಿಮೀ ಮಳೆಯಾಗಿದೆ. ಧಾರಾಕಾರ ಮಳೆ ಮುಂದುವರಿದಿದೆ.

ಧಾರಾಕಾರ ಮಳೆಯ ನಡುವೆ ಸಂಪಾಜೆ-ಕಲ್ಲುಗುಂಡಿ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ ಯಾವುದೇ ಅಧಿಕೃತವಾದ ಮಾಹಿತಿ ಲಭ್ಯವಾಗಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ
ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!
September 28, 2026
9:05 PM
by: ದ ರೂರಲ್ ಮಿರರ್.ಕಾಂ
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
September 28, 2026
2:31 PM
by: ದ ರೂರಲ್ ಮಿರರ್.ಕಾಂ
ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ
September 28, 2026
1:43 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror