ಚೆಂಬು ಪ್ರದೇಶದಲ್ಲಿ ಎರಡನೇ ದಿನವೂ ದಾಖಲೆಯ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ 194 ಮಿಮೀ ಮಳೆಯಾಗಿದ್ದು ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಎರಡನೇ ದಿನವೂ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ.
ಮಡಿಕೇರಿ ತಾಲೂಕು ಎಂ ಚೆಂಬು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 194 ಮಿಮೀ ಮಳೆ ದಾಖಲಾಗಿದೆ. ರಾತ್ರಿ ಇಡೀ ಮಳೆ ಸುರಿಯುತ್ತಿತ್ತು.
ಕಳೆದ 24 ಗಂಟೆಗಳಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದಲ್ಲಿ 114 ಮಿಮೀ ಮಳೆಯಾದರೆ ಕೊಲ್ಲಮೊಗ್ರ 116, ಮಡಪ್ಪಾಡಿಯಲ್ಲಿ 110, ಕಮಿಲದಲ್ಲಿ 100 ಮಿಮೀ, ಹರಿಹರ 107 ಮಿಮೀ, ಬಳ್ಪ 98 ಮಿಮೀ, ಕಲ್ಲಾಜೆ 140 ಮಿಮೀ, ಸುಬ್ರಹ್ಮಣ್ಯ 104 ಮಿಮೀ , ಚೊಕ್ಕಾಡಿ 114 ಮಿಮೀ ಮಳೆಯಾಗಿದೆ.
ಭಾರೀ ಮಳೆಯ ಕಾರಣದಿಂದ ಸಂಪಾಜೆ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಸಣ್ಣಪುಟ್ಟ ಕುಸಿತಗಳು, ಮರಗಳು ಬೀಳುತ್ತಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…