Advertisement
MIRROR FOCUS

ಮಳೆ…ಮಳೆ..| ಚೆಂಬು ಪ್ರದೇಶದಲ್ಲಿ ಎರಡನೇ ದಿನವೂ ಉತ್ತಮ ಮಳೆ | ಹಲವು ಕಡೆಗಳಲ್ಲಿ 100 ಮಿಮೀ + ಮಳೆ |

Share

ಚೆಂಬು ಪ್ರದೇಶದಲ್ಲಿ ಎರಡನೇ ದಿನವೂ ದಾಖಲೆಯ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ 194 ಮಿಮೀ ಮಳೆಯಾಗಿದ್ದು ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಎರಡನೇ ದಿನವೂ 100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ.

ಮಡಿಕೇರಿ ತಾಲೂಕು ಎಂ ಚೆಂಬು ಪ್ರದೇಶದಲ್ಲಿ  ಕಳೆದ 24 ಗಂಟೆಯಲ್ಲಿ 194 ಮಿಮೀ ಮಳೆ ದಾಖಲಾಗಿದೆ. ರಾತ್ರಿ ಇಡೀ ಮಳೆ ಸುರಿಯುತ್ತಿತ್ತು.
ಕಳೆದ 24 ಗಂಟೆಗಳಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  100 ಮಿಮೀ ಗಿಂತಲೂ ಅಧಿಕ ಮಳೆಯಾಗಿದೆ. ಸುಳ್ಯದಲ್ಲಿ 114 ಮಿಮೀ ಮಳೆಯಾದರೆ ಕೊಲ್ಲಮೊಗ್ರ 116, ಮಡಪ್ಪಾಡಿಯಲ್ಲಿ 110, ಕಮಿಲದಲ್ಲಿ 100 ಮಿಮೀ, ಹರಿಹರ 107 ಮಿಮೀ, ಬಳ್ಪ 98 ಮಿಮೀ, ಕಲ್ಲಾಜೆ 140 ಮಿಮೀ, ಸುಬ್ರಹ್ಮಣ್ಯ 104 ಮಿಮೀ , ಚೊಕ್ಕಾಡಿ 114 ಮಿಮೀ ಮಳೆಯಾಗಿದೆ.

ಭಾರೀ ಮಳೆಯ ಕಾರಣದಿಂದ ಸಂಪಾಜೆ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಸಣ್ಣಪುಟ್ಟ ಕುಸಿತಗಳು, ಮರಗಳು ಬೀಳುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

7 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

9 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

9 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

10 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago