ನಿರಂತರವಾಗಿ ಸುರಿಯುತ್ತಿರುವ ಮಳೆ | ಹಲವು ಕಡೆ ಕೃಷಿ ಭೂಮಿಗೆ ನುಗ್ಗಿದ ನೀರು | ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆ |

July 4, 2022
2:59 PM

ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಪರಿಣಾಮ ದ.ಕ.ದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಶಿರಾಡಿ ಘಾಟ್‌ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ಕೂಡಾ ನೀರಿನ ಮಟ್ಟ ಏರಿಕೆಯಾಗಿದೆ. ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕೃಷಿ ಭೂಮಿಗಳಿಗೆ ಕೂಡ ನೀರು ನುಗ್ಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror