ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿರುವ ಪರಿಣಾಮ ದ.ಕ.ದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.
ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ಕೂಡಾ ನೀರಿನ ಮಟ್ಟ ಏರಿಕೆಯಾಗಿದೆ. ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕೃಷಿ ಭೂಮಿಗಳಿಗೆ ಕೂಡ ನೀರು ನುಗ್ಗಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…