ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಜು.6 ರಂದು ಕೂಡಾ ರಜೆ ಘೋಷಿಸಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನದಿ – ಹಳ್ಳಗಳೂ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜು.6 ರಂದು ದ ಕ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…