ಮುಂದುವರಿದ ಮಳೆಯಬ್ಬರ | ಜು.7 ರಂದು ದ ಕ ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ |

July 6, 2022
7:19 PM

ನಿರಂತರವಾಗಿ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಜು.7 ರಂದು ಕೂಡಾ ರಜೆ ಘೋಷಿಸಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನದಿ – ಹಳ್ಳಗಳೂ ತುಂಬಿ ಹರಿಯುತ್ತಿದೆ. ಹವಾಮಾನ ಇಲಾಖೆಯು ನೀಡಿದ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜು.7 ರಂದು ದ ಕ ಜಿಲ್ಲೆಯ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror