ಮುಂದುವರಿದ ಭಾರೀ ಮಳೆ | ಸತತ ಮೂರನೇ ದಿನವೂ ಹಲವೆಡೆ 100+ ಮಿಮೀ ಮಳೆ | ದ ಕ ಜಿಲ್ಲೆಯಲ್ಲಿ ರೆಡ್‌ ಬದಲು ಆರೆಂಜ್‌ ಎಲರ್ಟ್‌ |

July 7, 2022
10:12 AM
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ‌ ಮಳೆಯಾಗಿದೆ. ನಿರಂತರ ಮಳೆ ಸುರಿಯುತ್ತಿದ್ದು ಹಲವು ಕಡೆಗಳಲ್ಲಿ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.ಚೆಂಬು ಪ್ರದೇಶದಲ್ಲಿ ಸತತವಾಗಿ 100 ಮಿಮೀಗಿಂತ ಅಧಿಕ ಮಳೆಯಾಗುತ್ತಿದ್ದ ಕಳೆದ 24 ಗಂಟೆಯಲ್ಲಿ 102 ಮಿಮೀ ಮಳೆಯಾಗಿದೆ. ಸುಳ್ಯದ ಕಲ್ಲಾಜೆಯಲ್ಲಿ 163 ಮಿಮೀ ಮಳೆಯಾಗಿದೆ. ನಿನ್ನೆ ರೆಡ್‌ ಎಲರ್ಟ್‌ ಘೋಷಣೆಯಾಗಿತ್ತು, ಆದರೆ ಹವಾಮಾನ ಬದಲಾವಣೆಯ ಕಾರಣದಿಂದ ಆರೆಂಜ್‌ ಎಲರ್ಟ್‌ ನಲ್ಲಿದ್ದು ಇಂದು ಕೂಡಾ ಉತ್ತಮ ಮಳೆ ಸಾಧ್ಯತೆ ಇದೆ.
ಕಳೆದ 24 ಗಂಟೆಗಳಲ್ಲಿ  ಮಡಪ್ಪಾಡಿ 154  ಮಿಮೀ, ಗುತ್ತಿಗಾರು-ಮೆಟ್ಟಿನಡ್ಕ 124 ಮಿಮೀ, ಕಮಿಲ 131 ಮಿಮೀ , ಬಾಳಿಲ 138 ಮಿಮೀ , ಕೊಲ್ಲಮೊಗ್ರ 101 ಮಿಮೀ, ಕಲ್ಮಡ್ಕ 135 ಮಿಮೀ,  ಬಳ್ಪ 146 ಮಿಮೀ, ಬಂಟ್ವಾಳ 92 ಮಿಮೀ,  ಸುಬ್ರಹ್ಮಣ್ಯ 133 ಮಿಮೀ , ಬೆಳ್ತಂಗಡಿ 113  ಮಿಮೀ,  ಪುತ್ತೂರು ಮುಂಡೂರು 140 ಮಿಮೀ , ಸುಳ್ಯ 132 ಮಿಮೀ,  ಕೋಡಿಂಬಾಳ 127 ಮಿಮೀ,  ಬೆಳ್ಳಾರೆ 130 ಮಿಮೀ ಮಳೆಯಾಗಿದೆ. 
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror