Advertisement
ಸುದ್ದಿಗಳು

ಮಳೆ ಮಾಹಿತಿ ರೆಡ್‌ ಎಲರ್ಟ್‌ | ಮುಂದುವರಿದ ವರ್ಷಧಾರೇ | ಹಲವು ಕಡೆ 100ಮಿಮೀ ಮಳೆ ದಾಖಲು |

Share
ಕಳೆದ 24 ಗಂಟೆಯಲ್ಲಿ ಮಳೆಯ ಅಬ್ಬರ ತಗ್ಗಿತ್ತು .  ಶನಿವಾರ ಮತ್ತೆ ರೆಡ್‌ ಎಲರ್ಟ್‌ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ  ಬೆಳ್ತಂಗಡಿ ಸೇರಿದಂತೆ ಸುಳ್ಯದ ಕೆಲವು ಕಡೆ 100 ಮಿಮೀಗಿಂತ ಅಧಿಕ ಮಳೆಯಾಗಿದೆ. ಶನಿವಾರವೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ.
ಎಲ್ಲೆಲ್ಲಿ ಎಷ್ಟು ಮಳೆ ?
  • ಸುಳ್ಯ  102 ಮಿಮೀ
  • ಕಲ್ಲಾಜೆ 91 ಮಿಮೀ,
  • ಗುತ್ತಿಗಾರು-ಮೆಟ್ಟಿನಡ್ಕ 78 ಮಿಮೀ,
  • ಕಮಿಲ 79 ಮಿಮೀ ,
  • ಬಾಳಿಲ 75 ಮಿಮೀ ,
  • ಕೊಲ್ಲಮೊಗ್ರ 68 ಮಿಮೀ,
  • ಕಲ್ಮಡ್ಕ 69 ಮಿಮೀ,
  • ಬಳ್ಪ 83 ಮಿಮೀ,
  • ಬೆಳ್ಳಾರೆ 70 ಮಿಮೀ ,
  • ಬಂಟ್ವಾಳ 88 ಮಿಮೀ,
  • ಬೆಳ್ತಂಗಡಿ 104  ಮಿಮೀ,
  • ಪುತ್ತೂರು ಮುಂಡೂರು 60 ಮಿಮೀ ,
  • ಮಡಪ್ಪಾಡಿ 85  ಮಿಮೀ,
  • ಸುಬ್ರಹ್ಮಣ್ಯ 86 ಮಿಮೀ ,
  • ಕಾರ್ಕಳದಲ್ಲಿ 170 ಮಿಮೀ ಮಳೆಯಾಗಿದೆ. 
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

6 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

14 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

21 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

22 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago