ವಿವಿದೆಡೆ ಮಳೆಯಬ್ಬರ

November 20, 2020
9:41 PM

ದಕ್ಷಿಣ ಕನ್ನಡ  ಜಿಲ್ಲೆಯ ವಿವಿದೆಡೆ ಶುಕ್ರವಾರ ಸಂಜೆ ಮಳೆಯಾಗಿದೆ. ಆಲಂಕಾರು ಸೇರಿದಂತೆ ಪುತ್ತೂರಿನ ವಿವಿಧ ಪ್ರದೇಶದಲ್ಲಿ ಹಾಗೂ ಕಡಬ , ಶಾಂತಿಗೋಡು, ನೆಲ್ಯಾಡಿ, ಇಳಂತಿಲ ಮೊದಲಾದ ಕಡೆಗಳಲ್ಲಿ ದಿಡೀರ್‌ ಮಳೆಯಾಗಿದೆ.

ಪುತ್ತೂರು ತಾಲೂಕಿನ ಆರ್ಯಾಪು ಬಂಗಾರಡ್ಕದಲ್ಲಿ  35  ಮಿಮೀ ಮಳೆಯಾದ ಬಗ್ಗೆ ವರದಿಯಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror