ಭಾರೀ ಮಳೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ನಾಳೆಯೂ(ಜು.11) ರಜೆ ಘೋಷಣೆ

July 10, 2022
7:20 PM

ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಡ್‌ ಮುಂದುವರೆದಿದ್ದು, ಹೆಚ್ಚಿನ ಮಳೆಯಾಗುವ ಸೂಚನೆಯಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಖಾಸಗಿ, ಅನುದಾನಿತ ಮತ್ತು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ  ಜು. 11 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ.

ಕಾಲೇಜುಗಳಿಗೆ ರಜೆ ಇಲ್ಲ. ಪದವಿಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ಇತರ ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗೆ ಸೋಮವಾರದಿಂದ ತರಗತಿಗಳು ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾಳೆ ಉಡಾವಣೆಯಾಗಲಿದೆ ಭಾರತದ ನ್ಯಾವಿಗೇಷನ್ ಉಪಗ್ರಹ NVS-03: ರಾತ್ರಿ 11.51ಕ್ಕೆ GSLV-F18 ರಾಕೆಟ್ ಉಡಾವಣೆ
October 29, 2026
10:59 PM
by: ದ ರೂರಲ್ ಮಿರರ್.ಕಾಂ
ದುರ್ಬಲಗೊಂಡ ಅರ್ನಬ್ ಚಂಡಮಾರುತ – ಮುಂದಿನ 48 ಗಂಟೆಗಳಲ್ಲಿ ಏನಾಗಲಿದೆ?
October 29, 2026
10:42 PM
by: ದ ರೂರಲ್ ಮಿರರ್.ಕಾಂ
ನಂದಿನಿ ಹಾಲಿನ ದರ ಲೀಟರ್‌ಗೆ ₹8 ಏರಿಕೆ – ನ.1ರಿಂದ ಹೊಸ ದರ ಜಾರಿ
October 29, 2026
10:30 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ – ರೈತರಿಗೆ ನ್ಯಾಯಯುತ ಪರಿಹಾರ ನೀಡಲು ಕೃಷಿಕ ಸಮಾಜ ಒತ್ತಾಯ
October 29, 2026
8:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror