ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಡ್ ಮುಂದುವರೆದಿದ್ದು, ಹೆಚ್ಚಿನ ಮಳೆಯಾಗುವ ಸೂಚನೆಯಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಖಾಸಗಿ, ಅನುದಾನಿತ ಮತ್ತು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಜು. 11 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕಾಲೇಜುಗಳಿಗೆ ರಜೆ ಇಲ್ಲ. ಪದವಿಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ಇತರ ವೃತ್ತಿಪರ ಕಾಲೇಜು ವಿದ್ಯಾರ್ಥಿಗಳಿಗೆ ಸೋಮವಾರದಿಂದ ತರಗತಿಗಳು ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…