ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Heavy rains with thunderstorme and lightening in Mangalore city corporation area,Ullala,Mulky , moodabidre and Bantwala taluk.Considering the safety of the childrens, Holiday declared on saturday. @DCDK9 #rain #ಮಳೆ
Advertisement— theruralmirror (@ruralmirror) July 30, 2022

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "30-07-2022 | ಗುಡುಗು ಸಹಿತ ಭಾರೀ ಮಳೆ | ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ | ಜಿಲ್ಲಾಧಿಕಾರಿ ಪ್ರಕಟಣೆ |"