ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…