ಭಾರೀ ಮಳೆ | ಹರಿಹರದಲ್ಲಿ ಮನೆಗಳಿಗೆ ನುಗ್ಗಿದ ನೀರು | ಇತಿಹಾಸ ಬರೆದ ಮಳೆ |

ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ. ಹರಿಹರದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಈಗಲೂ ಮಳೆ ಸುರಿಯುತ್ತಿದೆ. ಇದುವರೆಗೆ ಇಷ್ಟು ಪ್ರಮಾಣದಲ್ಲಿ ಕೆಲ ವರ್ಷಗಳಲ್ಲೇ ಬಂದಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಇದೀಗ ಒಮ್ಮೆಲೇ ಸುರಿದ ಮಳೆ ಭೀಕರವಾಗಿದೆ. ಇತಿಹಾಸ ಬರೆದಿದೆ ಎಂದು ಹೇಳಿದ್ದಾರೆ.  ಇದೇ ವೇಳೆ … Continue reading ಭಾರೀ ಮಳೆ | ಹರಿಹರದಲ್ಲಿ ಮನೆಗಳಿಗೆ ನುಗ್ಗಿದ ನೀರು | ಇತಿಹಾಸ ಬರೆದ ಮಳೆ |