ಭಾರೀ ಮಳೆ | ಸುಳ್ಯ , ಕಡಬ ತಾಲೂಕು ಶಾಲೆಗಳಿಗೆ ರಜೆ |

August 2, 2022
7:02 AM

ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದ ಸುಳ್ಯ ತಾಲೂಕಿನ ಬಹುತೇಕ ಗ್ರಾಮೀಣ ಭಾಗಗಳು ತತ್ತರಿಸಿದೆ. ನಿರಂತರ ಮಳೆಯ ಕಾರಣದಿಂದ ಮಂಗಳವಾರದಂದು ಸುಳ್ಯ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲು‌ ಜಿಲ್ಲಾಡಳಿತ ಸೂಚನೆ ನೀಡಿದೆ. ತಾಲೂಕು ಆಡಳಿತವು ಶಾಲೆ ಕಾಲೇಜುಗಳಿಗೆ ರಜೆ ನೀಡಲು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror