ಸೋಮವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದ ಸುಳ್ಯ ತಾಲೂಕಿನ ಬಹುತೇಕ ಗ್ರಾಮೀಣ ಭಾಗಗಳು ತತ್ತರಿಸಿದೆ. ನಿರಂತರ ಮಳೆಯ ಕಾರಣದಿಂದ ಮಂಗಳವಾರದಂದು ಸುಳ್ಯ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲು ಜಿಲ್ಲಾಡಳಿತ ಸೂಚನೆ ನೀಡಿದೆ. ತಾಲೂಕು ಆಡಳಿತವು ಶಾಲೆ ಕಾಲೇಜುಗಳಿಗೆ ರಜೆ ನೀಡಲು ತಿಳಿಸಿದೆ.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…