ಮತ್ತೆ ಆರಂಭವಾದ ಮಳೆಯ ಅಬ್ಬರ | ಸುಳ್ಯದ ಹಲವು ಕಡೆ ಧಾರಾಕಾರ ಮಳೆ |

August 2, 2022
7:52 PM

ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳು ತತ್ತರಿಸಿದ್ದವು. ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಕಲ್ಲಾಜೆ, ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿಯಾಗಿತ್ತು. ಇದೀಗ ಮಂಗಳವಾರ ರಾತ್ರಿಯೂ ಧಾರಾಕಾರ ಮಳೆ ಆರಂಭವಾಗಿದೆ.ಸಂಜೆ 5 ಗಂಟೆಯಿಂದ ಸುಳ್ಯದ ಕಲ್ಲಾಜೆ, ಬಳ್ಪ, ಕಮಿಲ, ಕೊಲ್ಲಮೊಗ್ರ, ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆಗಳಲ್ಲಿ  ಮಳೆಯಾಗುತ್ತಿದೆ.  ನಿರಂತರ ಮಳೆಯಿಂದ ಜನರಲ್ಲಿ ಆತಂಕ ಉಂಟಾಗಿದೆ. ಪುತ್ತೂರು ತಾಲೂಕಿನ ವಿವಿದಡೆ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror