ಮಂಗಳವಾರ ರಾತ್ರಿ ಕೂಡಾ ಗುಡುಗಿನಿಂದ ಕೂಡಿದ ಧಾರಾಕಾರ ಮಳೆ ಸುಳ್ಯದ ಹಲವು ಕಡೆಗಳಲ್ಲಿ ಆಗುತ್ತಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆ ಸುರಿದು ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳು ತತ್ತರಿಸಿದ್ದವು. ಕಲ್ಮಕಾರು, ಬಾಳುಗೋಡು, ಸುಬ್ರಹ್ಮಣ್ಯ, ಕಲ್ಲಾಜೆ, ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿಯಾಗಿತ್ತು. ಇದೀಗ ಮಂಗಳವಾರ ರಾತ್ರಿಯೂ ಧಾರಾಕಾರ ಮಳೆ ಆರಂಭವಾಗಿದೆ.ಸಂಜೆ 5 ಗಂಟೆಯಿಂದ ಸುಳ್ಯದ ಕಲ್ಲಾಜೆ, ಬಳ್ಪ, ಕಮಿಲ, ಕೊಲ್ಲಮೊಗ್ರ, ಸುಬ್ರಹ್ಮಣ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಜನರಲ್ಲಿ ಆತಂಕ ಉಂಟಾಗಿದೆ. ಪುತ್ತೂರು ತಾಲೂಕಿನ ವಿವಿದಡೆ ಭಾರೀ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…