ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸತತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.4 ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ಭಾರೀ ಮಳೆ ಹಿನ್ನೆಲೆ | ಸುಳ್ಯ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ | ದ ಕ ಜಿಲ್ಲಾಧಿಕಾರಿಗಳಿಂದ ಆದೇಶ |
Advertisement— theruralmirror (@ruralmirror) August 3, 2022

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಭಾರೀ ಮಳೆ | ಸುಳ್ಯ ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ |"