ಭಾರೀ ಮಳೆಯ ಬಳಿಕ ಕೊಂಚ ಇಳಿಕೆಯಾಗಿದ್ದ ಮಳೆಯಬ್ಬರ ಇದೀಗ ಮತ್ತೆ ಅಬ್ಬರಿಸಲು ಆರಂಭವಾಗಿದೆ. ಸೋಮವಾರ ಸಂಜೆಯಿಂದ ನಿರಂತರವಾಗಿ ತಡರಾತ್ರಿಯವರೆಗೂ ಸುಳ್ಯ ತಾಲೂಕಿನ ವಿವಿದೆಡೆ ಮಳೆಯಾಗಿದೆ. ಸುಳ್ಯದ ಪಂಜ, ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ ಸೇರಿದಂತೆ ವಿವಿಧ ಕಡೆ ಮಳೆಯಾಗುತ್ತಿದೆ. ಪಂಬೆತ್ತಾಡಿ ಹಾಗೂ ಬಂಟಮಲೆಯ ತಪ್ಪಲು ಪ್ರದೇಶಗಳಲ್ಲಿ ಭಾರೀ ಮಳೆ ಹಾಗೂ ಗಾಳಿ ಇದೆ. ಇದರಿಂದ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಕಷ್ಟವಾಗಿದೆ. ಹಲವು ಕಡೆ ಬರೆಕುಸಿತವಾಗಿದೆ. ಹೊಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…