ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗಿದೆ. ಬೆಳ್ಳಾರೆಯಲ್ಲಿ ಸಂಜೆ ಸುರಿದ ಭಾರೀ ಮಳೆಗೆ ಬೆಳ್ಳಾರೆ ಪೇಟೆಯ ರಸ್ತೆಯಲ್ಲಿ ಚರಂಡಿಯಿಂದ ಮೇಲೆ ನೀರು ಹರಿದಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…