ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬುಧವಾರ ರಾತ್ರಿ ಮಳೆಯಾಗಿದೆ. ಸುಳ್ಯ ಗ್ರಾಮಾಂತರ ಭಾಗಗಳಾದ ಕೊಲ್ಲಮೊಗ್ರ, ಮರ್ಕಂಜ, ಸುಳ್ಯ , ಅಜ್ಜಾವರ , ಅರಂತೋಡು, ಮೊದಲಾದ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆ ದೂರವಾಗಿ ಚಳಿ ಆರಂಭವಾಗಿತ್ತು, ಇದೀಗ ಮತ್ತೆ ಸುರಿದ ಮಳೆಯಿಂದ ಕೃಷಿಕರು ಸಂಕಷ್ಟ ಅನುಭವಿಸಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…