ಬಿಸಿಲಿನ ಬೇಗೆಯ ನಡುವೆ ವರ್ಷದ ಮೊದಲ ಸುರಿಯಿತು….!

March 14, 2023
3:14 PM

ಕಳೆದ ಎರಡು ವಾರಗಳಿಂದ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು. ಇದೀಗ ವರ್ಷದ ಮೊದಲ ಮಳೆ ಹಲವು ಕಡೆ ಸುರಿಯುತ್ತಿದೆ. ವಿಶೇಷವಾಗಿ ಕೊಡಗು ಭಾಗದ ಹಲವು ಕಡೆ ಮಳೆ ಸುರಿಯುತ್ತಿದೆ. ಕೊಡಗಿನ ನಾಪುಕ್ಲು, ಮಡಿಕೇರಿ ಸೇರಿದಂತೆ ಹಲವು ಕಡೆ ಮಳೆಯಾದರೆ ಚಾರ್ಮಾಡಿ , ಹೊರನಾಡು, ಸಿದ್ಧಾಪುರ ಸೇರಿದಂತೆ ಘಟ್ಟದ ತಪ್ಪಲು ಹಾಗೂ ಘಟ್ಟ ಪ್ರದೇಶದಲ್ಲಿ  ಮಳೆಯಾಗಿದೆ. ಸಂಜೆಯ ವೇಳೆ ಇನ್ನೂ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ವರ್ಷ ಈ ಅವಧಿಯಲ್ಲಿ ಮೂರು ಮಳೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror