ಕಳೆದ ಎರಡು ವಾರಗಳಿಂದ ಬಿಸಿಲಿನ ತೀವ್ರತೆ ಹೆಚ್ಚಾಗಿತ್ತು. ಇದೀಗ ವರ್ಷದ ಮೊದಲ ಮಳೆ ಹಲವು ಕಡೆ ಸುರಿಯುತ್ತಿದೆ. ವಿಶೇಷವಾಗಿ ಕೊಡಗು ಭಾಗದ ಹಲವು ಕಡೆ ಮಳೆ ಸುರಿಯುತ್ತಿದೆ. ಕೊಡಗಿನ ನಾಪುಕ್ಲು, ಮಡಿಕೇರಿ ಸೇರಿದಂತೆ ಹಲವು ಕಡೆ ಮಳೆಯಾದರೆ ಚಾರ್ಮಾಡಿ , ಹೊರನಾಡು, ಸಿದ್ಧಾಪುರ ಸೇರಿದಂತೆ ಘಟ್ಟದ ತಪ್ಪಲು ಹಾಗೂ ಘಟ್ಟ ಪ್ರದೇಶದಲ್ಲಿ ಮಳೆಯಾಗಿದೆ. ಸಂಜೆಯ ವೇಳೆ ಇನ್ನೂ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ವರ್ಷ ಈ ಅವಧಿಯಲ್ಲಿ ಮೂರು ಮಳೆಯಾಗಿತ್ತು.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…