ಕಳೆದ ಕೆಲವು ದಿನಗಳಿಂದ ಮಳೆಯ ನಿರೀಕ್ಷೆ…, ಮಳೆಯಾಗಲಿ ಒಮ್ಮೆ ಎನ್ನುವ ಪ್ರಾರ್ಥನೆ. ಇದೀಗ ಸುಳ್ಯದ ಕೆಲವು ಕಡೆ ತುಂತುರು ಮಳೆಯಾಗಿದೆ. ಮೋಡದ ವಾತಾವರಣ ಕಂಡುಬಂದಿದೆ. ಸುಳ್ಯ, ಕೊಲ್ಲಮೊಗ್ರ, ಬಾಳುಗೋಡು, ಸೇರಿದಂತೆ ಮಳೆ ಆರಂಭವಾಗಿದೆ. ಸುಳ್ಯದಲ್ಲಿ ತುಂತುರು ಮಳೆಯಾಗಿದೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490