ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಎರಡು ದಿನಗಳಿಂದ ಸಂಜೆಯ ವೇಳೆಗೆ ಗುಡುಗು ಮಳೆಯಾಗುತ್ತಿದೆ. ಸುಳ್ಯ ತಾಲೂಕಿನ ಕೆಲವು ಕಡೆ ಮಳೆಯಾದರೆ ಧರ್ಮಸ್ಥಳ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಮಳೆಯಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel