ಸುಳ್ಯದ ಹಲವು ಕಡೆ ಗುಡುಗು ಸಹಿತ ಭಾರೀ ಮಳೆ | ಅಕಾಲಿಕ ಮಳೆಗೆ ಕೃಷಿಕರು ತತ್ತರ |

January 9, 2024
4:59 PM
ಕಳೆದ ನಾಲ್ಕು ದಿನಗಳಿಂದ ಅಕಾಲಿಕ ಮಳೆ ಸುಳ್ಯ ಸೇರಿದಂತೆ ಕರಾವಳಿ ಜಿಲ್ಲೆಯ ಕೃಷಿಕರನ್ನು ಕಾಡುತ್ತಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಅಕಾಲಿಕ ಮಳೆಗೆ ಕೃಷಿಕರು ತತ್ತರಿಸಿದ್ದಾರೆ. ಕಳೆದ 4 ದಿನಗಳಿಂದ ಸಂಜೆಯ ವೇಳೆಗೆ ಮಳೆಯ ಸುರಿಯುತ್ತಿದೆ.ಸುಳ್ಯದ ಪಂಜ, ಬಳ್ಪ, ಎಲಿಮಲೆ, ಕಲ್ಲಾಜೆ, ಸುಬ್ರಹ್ಮಣ್ಯ, ಗುತ್ತಿಗಾರು, ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯ ಅಬ್ಬರ ಇದೆ. ಇದೇ ವೇಳೆ ಚಿಕ್ಕಮಗಳೂರು  ಪ್ರದೇಶದ ಕೆಲವು ಕಡೆ ಸೇರಿದಂತೆ ಘಟ್ಟದ ತಪ್ಪಲು ಪ್ರದೇಶದಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ.

ವೆದರ್‌ ಮಿರರ್‌ |09.01.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror