ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಅಕಾಲಿಕ ಮಳೆಗೆ ಕೃಷಿಕರು ತತ್ತರಿಸಿದ್ದಾರೆ. ಕಳೆದ 4 ದಿನಗಳಿಂದ ಸಂಜೆಯ ವೇಳೆಗೆ ಮಳೆಯ ಸುರಿಯುತ್ತಿದೆ.ಸುಳ್ಯದ ಪಂಜ, ಬಳ್ಪ, ಎಲಿಮಲೆ, ಕಲ್ಲಾಜೆ, ಸುಬ್ರಹ್ಮಣ್ಯ, ಗುತ್ತಿಗಾರು, ಸುಳ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯ ಅಬ್ಬರ ಇದೆ. ಇದೇ ವೇಳೆ ಚಿಕ್ಕಮಗಳೂರು ಪ್ರದೇಶದ ಕೆಲವು ಕಡೆ ಸೇರಿದಂತೆ ಘಟ್ಟದ ತಪ್ಪಲು ಪ್ರದೇಶದಲ್ಲಿ ಮಳೆಯಾದ ಬಗ್ಗೆ ವರದಿಯಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…