ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಪ್ರದೇಶ ಹಲವು ಕಡೆ ಮಳೆಯಾಗಿದೆ. ಅದರಲ್ಲೂ ಶಿವಮೊಗ್ಗದ ಹಲವು ಕಡೆ ಗಾಳಿ ಮಳೆಯಾಗಿದೆ.ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿಯಲ್ಲಿ ಮರ ಉರುಳು ಬಿದ್ದು ಜಯಂತ್ ಎಂಬವರು ಮೃತಪಟ್ಟಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಗಾಳಿ ಮಳೆಗೆ ಮರ ಉರುಳಿ ಬಿದ್ದಿದೆ.ಆಗುಂಬೆಯಲ್ಲೂ ವಾಹನದ ಮೇಲೆ ಮರ ಉರುಳಿ ಬಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಾಗರ ಪ್ರದೇಶದಲ್ಲೂ ಉತ್ತಮ ಮಳೆಯಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel