ತೀರ್ಥಹಳ್ಳಿ ಮೊದಲ ಮಳೆ ವ್ಯಕ್ತಿ ಬಲಿ | ಶಿವಮೊಗ್ಗದಲ್ಲೂ ಗಾಳಿ ಮಳೆ |

April 19, 2024
10:02 AM
ತೀರ್ಥಹಳ್ಳಿಯ ಕೋಣಂದೂರು ಬಳಿ ಗಾಳಿ ಮಳೆಗೆ ಮರ ಉರುಳಿಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಪ್ರದೇಶ ಹಲವು ಕಡೆ ಮಳೆಯಾಗಿದೆ. ಅದರಲ್ಲೂ ಶಿವಮೊಗ್ಗದ ಹಲವು ಕಡೆ ಗಾಳಿ ಮಳೆಯಾಗಿದೆ.ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿಯಲ್ಲಿ ಮರ ಉರುಳು ಬಿದ್ದು ಜಯಂತ್‌ ಎಂಬವರು ಮೃತಪಟ್ಟಿದ್ದಾರೆ. ಆಗುಂಬೆ ಘಾಟಿ ಪ್ರದೇಶದಲ್ಲೂ ಗಾಳಿ  ಮಳೆಗೆ ಮರ ಉರುಳಿ ಬಿದ್ದಿದೆ.ಆಗುಂಬೆಯಲ್ಲೂ ವಾಹನದ ಮೇಲೆ ಮರ ಉರುಳಿ ಬಿದ್ದು ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸಾಗರ ಪ್ರದೇಶದಲ್ಲೂ ಉತ್ತಮ ಮಳೆಯಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror