ಸುಳ್ಯ ತಾಲೂಕಿನ ವಿವಿದೆಡೆ ಬುಧವಾರ ಸಂಜೆಯೂ ಉತ್ತಮ ಮಳೆಯಾಗಿದೆ. ಭಾರೀ ಗಾಳಿಗೆ ಪಂಜ ಸಮೀಪ ಮರ ಧರೆಗುರುಳಿದೆ. ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿದೆ. ಪಂಜ, ಕಲ್ಮಡ್ಕ, ಏನೆಕಲ್ಲು, ಬಳ್ಪ ಸೇರಿದಂತೆ ವಿವಿದೆಡೆ ವಿಪರೀತ ಗಾಳಿ ಹಾಗೂ ಮಳೆಯಾಗಿದೆ. ಗಾಳಿಯ ಹೊಡೆತಕ್ಕೆ ಅಡಿಕೆ ಮರಗಳು ಹಲವೆಡೆ ಉರುಳಿದೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…