ಕಳೆದ ಮೂರು ನಾಲ್ಕು ದಿನದಿಂದ ಸುರಿಯುತ್ತಿದ್ದ ಬಾರೀ ಮಳೆಗೆ ಬೆಳೆ ಹಾನಿಯಾಗಿದ್ದು, ಶೀಘ್ರದಲ್ಲಿಯೇ ಪರಿಹಾರ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಗಾರಿಗಳು ಆಗ್ರಹಸಿದ್ದಾರೆ. ಬೆಳೆ ಹಾನಿಯಿಂದ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ ಮಾತ್ರವಲ್ಲ ಹಿಂಗಾರು ಬಿತ್ತನೆಗೆ ಅಗತ್ಯವಾದ ಬೀಜ ಮತ್ತು ಗೊಬ್ಬರ ಖರೀದಿಸಲು ಸಹ ಹಣವಿಲ್ಲದ ಪರಿಸ್ಥಿತಿಯಲ್ಲಿದ್ದೇವೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




