#RainAlert | ದಕ್ಷಿಣ ಭಾರತದಲ್ಲಿ ಹೆಚ್ಚಾಗುತ್ತಿದೆ ಮುಂಗಾರು ಮಳೆ ಅಬ್ಬರ | ಮನೆಯಿಂದ ಹೊರಬರುವ ಮುನ್ನ ಎಚ್ಚರ |

July 23, 2023
2:07 PM
ಕಳೆದ ಕೆಲ ದಿನಗಳಿಂದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾ‍ಷ್ಟ್ರ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಧಿಕಾರಿಗಳು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಎಚ್ಚರ ವಹಿಸಬೇಕಾದ ಅಗತ್ಯ ಇದೆ.

ದೇಶದಾದ್ಯಂತ ವರುಣನ #Rain ಅಬ್ಬರ ಜೋರಾಗುತ್ತಿದೆ. ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕ #Karnataka, ತೆಲಂಗಾಣ #Telangana, ಆಂಧ್ರ ಪ್ರದೇಶ #Andra Pradesh ಮತ್ತು ಮಹಾರಾಷ್ಟ್ರ #Maharashtra ದಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಕೆಲ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಕಳೆದ ಕೆಲದ ದಿನಗಳಿಂದ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾ‍ಷ್ಟ್ರ ಸೇರಿದಂತೆ ಭಾರತದ ಅನೇಕ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ವಿವಿಧ ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಅಧಿಕಾರಿಗಳು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಅಧಿಕಾರಿಗಳು ರೆಡ್ ಅಲರ್ಟ್ #RedAlert ಮತ್ತು ಆರೆಂಜ್ ಅಲರ್ಟ್ #OrengeAlert ಘೋಷಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗದಗದ ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮಕ್ಕೆ ಚಾಲನೆ
November 25, 2024
7:33 AM
by: The Rural Mirror ಸುದ್ದಿಜಾಲ
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ
November 25, 2024
7:26 AM
by: The Rural Mirror ಸುದ್ದಿಜಾಲ
ಮಲೆನಾಡಿನಲ್ಲಿ ಕಾಡಾನೆ ಹಾವಳಿ ತಡೆಗೆ ಅಧಿವೇಶನದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ
November 25, 2024
7:15 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |
November 25, 2024
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror